HomeFresh Newsಕಾರ್ಮಿಕ ಸಚಿವ ಸಂತೋಷ್ ಲಾಡ್ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್ ಬಳ್ಳಾಲ್, ಶ್ರೀ ಕ್ಷೇತ್ರ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments