HomeFresh Newsವಿಶೇಷ ಸರಕಾರಿ ಅಭಿಯೋಜಕರು ವೈ.ಟಿ ರಾಘವೇಂದ್ರರವರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಂದ ಪ್ರಶಂಸೆಯ ಪತ್ರ

ವಿಶೇಷ ಸರಕಾರಿ ಅಭಿಯೋಜಕರು ವೈ.ಟಿ ರಾಘವೇಂದ್ರರವರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಂದ ಪ್ರಶಂಸೆಯ ಪತ್ರ

ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ -(ಪೋಕ್ಸ್), ಉಡುಪಿ ಇವರಿಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಐ.ಪಿ.ಎಸ್ ಹರಿರಾಮ್ ಶಂಕರ್ ಅವರು ಜಿಲ್ಲಾ ಕಚೇರಿಯಲ್ಲಿ ಪ್ರಶಂಸನ ಪತ್ರ ನೀಡಿ ಕಾರ್ಯವೈಖರಿಯನ್ನು ಶ್ಲಾಘಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments