ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಮಾಜಿ ಸಚಿವ ರಮಾನಾಥ್ ರೈ
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು.
ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್ ಗೆ ಭೇಟಿ ನೀಡಿ ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಸಿನೆಮಾ ವನ್ನು ವೀಕ್ಷಿಸಿದರು.