ನೊಂದ ಕುಟುಂಬಗಳ ನೆರವಿಗೆ ಮಿಡಿದ ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ

ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ ಸಹಯೋಗದೊಂದಿಗೆ ಭವತಿ ಬಿಕ್ಷಾಂದೇಹಿ ಸೇವಾ ಕಾರ್ಯವು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು.

ಸೇವಾ ಕಾರ್ಯದ ಮುಖ್ಯ ಆಕರ್ಷಣೆಯಾಗಿ ವಿಶೇಷ ವೇಷವು ಎಲ್ಲರ ಗಮನಸೆಳೆಯಿತು. ನೊಂದ ಮೂರು ಕುಟುಂಬಗಳ ಸಹಾಯಕ್ಕಾಗಿ ನೆರವಾಗಲು ಯುವಕರು ಕೈಜೋಡಿಸಿದ್ದು ವಿಶೇಷ. ಕಟೀಲು ದೇವಾಲಯದಲ್ಲಿ ಸುಮಾರು ಒಂದು ಲಕ್ಷದ ಐದು ಸಾವಿರ ರುಪಾಯಿ ಸಂಗ್ರಹಿಸಲಾಗಿದ್ದು.

ದಿನಾಂಕ: 05/10/2022 ಬುಧವಾರ ಉಚ್ಚಿಲ ದೇವಸ್ಥಾನ ದಲ್ಲಿ ಚಿಕಿತ್ಸೆಗೆ ವಿಶೇಷ ವೇಷ ಧರಿಸುವ ಮೂಲಕ ಧನ ಸಂಗ್ರಹ ನಡೆಯಲಿದೆ. ಮೂರು ಕುಟುಂಬಗಳ ಚಿಕಿತ್ಸೆಗೆ ನೆರವಾಗಬಯಸುವವರು
ಗೂಗಲ್ ಪೇ ನಂಬರ್   KUTTI : 8123213634. YOGISH : 9611818161. AKSHAY : 6362719881

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 945769286, 9880832556, 7019369049

Related Posts

Leave a Reply

Your email address will not be published.