HomeFresh Newsಮಂಗಳೂರು: ಮ್ಯಾಂಡಸ್ ಚಂಡಮಾರುತ - ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ

ಮಂಗಳೂರು: ಮ್ಯಾಂಡಸ್ ಚಂಡಮಾರುತ – ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ

ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments