HomeFresh Newsಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments