HomeFresh Newsಮಂಗಳೂರು: ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆ

ಮಂಗಳೂರು: ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು ಪಠಿಸಲಾಯಿತು.

ರೋಹನ್ ಕಾರ್ಪೊರೇಷನ್ ನ ಪರಿಸರ ಮತ್ತು ಸುರಕ್ಷತಾ ವಿಭಾಗದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments