HomeFresh Newsಮಂಗಳೂರು: ಸೌಹಾರ್ದ ಇಫ್ತಾರ್ ಕೂಟ - 2024

ಮಂಗಳೂರು: ಸೌಹಾರ್ದ ಇಫ್ತಾರ್ ಕೂಟ – 2024

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು.

SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್, ಸಾಮಾಜಿಕ ಚಿಂತಕರಾದ ಡಾ.ಕೆ.ಪ್ರಕಾಶ್, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಮೊದಲಾವದರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments