ಮಂಗಳೂರು: ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಕಿ ಶಶಿಕಲಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಸಂಸ್ಥೆಯ ಪ್ರಾಂಶುಪಾಲೆ ಡಾ. ಅನುಸೂಯಾ ರೈ, ಉಪಪ್ರಾಂಶುಪಾಲರು ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ. ಬಿ. ಸಂಜೀವ ರೈ ವಂದಿಸಿದರು.

Related Posts

Leave a Reply

Your email address will not be published.