HomeFresh Newsಮಂಗಳೂರು: ಅ.30ರಂದು ಶಾಸಕ ಅಶೋಕ್‌ ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು: .30ರಂದು ಶಾಸಕ ಅಶೋಕ್ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ  ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ
ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು.



RELATED ARTICLES

LEAVE A REPLY

Please enter your comment!
Please enter your name here

Most Popular

Recent Comments