ಮಂಗಳೂರು: ಮಾನ್ಸೂನ್‌ನಲ್ಲಿ ಮಾನಸ ವಾಟರ್‌ಪಾರ್ಕ್‌ನಲ್ಲಿ ವಿಶೇಷ ಆಫರ್

ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು.

ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು ಜನತೆಗಾಗಿ ಕಲ್ಪಿಸಿಕೊಟ್ಟಿದ್ದಾರೆ.

ಇದೀಗ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವದೊಂದಿಗೆ ವಿಶೇಷ ಸವಲತ್ತುಗಳಿಗೆ ಪ್ರವೇಶವನ್ನು ಪಡೆದುಕೊಳ್ಳಬಹುದು. ಡೀಲಕ್ಸ್ ಸೌಲಭ್ಯಗಳು, ಈವೆಂಟ್ ಸ್ಥಳಗಳು ಮಾತ್ರವಲ್ಲದೆ ರೆಸಾರ್ಟ್‌ಗಳಲ್ಲಿ ರಿಯಾಯಿತಿಯನ್ನು ಪಡೆದುಕೊಳ್ಳಬಹುದು.

ಪ್ರವಾಸವನ್ನು ಕೈಗೊಂಡ ಸಂದರ್ಭದಲ್ಲಿ ನಿಮ್ಮ ವಾಸ್ತವ್ಯವನ್ನು ಆನಂದಿಸಲು ಮತ್ತು ಅನನ್ಯ ಅನುಭವಗಳಿಂದ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 70222 34777, 70220 24365 ಸಂಪರ್ಕಿಸಬಹುದು.

ಮಾನಸ ಅಮ್ಯೂಸ್‌ಮೆಂಟ್ ವಾಟರ್‌ಪಾರ್ಕ್‌ನಲ್ಲಿ ಮಾನ್ಸೂನ್ ಆಫರ್‌ಗಳನ್ನು ನೀಡಿದ್ದಾರೆ. ಒಬ್ಬರಿಗೆ 350 ವಿಶೇಷ ರಿಯಾಯಿತಿ ಆಗಿದ್ದು, ಕಪಲ್ಸ್‌ಗಳಿಗೆ 600 ರೂಪಾಯಿ, ಮಕ್ಕಳಿಗೆ 250 ರೂಪಾಯಿ ಮತ್ತು ಹಿರಿಯರಿಗೆ 250 ರೂಪಾಯಿ ಹಾಗೂ ವಿದ್ಯಾರ್ಥಿಗಳಿಗೆ 300 ರೂಪಾಯಿಯ ಆಫರ್‌ಗಳನ್ನು ನೀಡಿದ್ದಾರೆ. ನೀವು ಕೂಡ ವೀಕೆಂಡ್‌ನಲ್ಲಿ ಮಾನಸ ವಾಟರ್‌ಪಾರ್ಕ್‌ಗೆ ಭೇಟಿ ನೀಡಿ ಮನೋರಂಜನೆಯ ಜೊತೆಗೆ ಆಫರ್‌ಗಳನ್ನು ಪಡೆದುಕೊಳ್ಳಿ.

Related Posts

Leave a Reply

Your email address will not be published.