HomeFresh Newsಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ವಾಲಿಬಾಲ್ ಆಳ್ವಾಸ್ ಕಾಲೇಜಿಗೆ 17ನೇ ಬಾರಿ...

ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ವಾಲಿಬಾಲ್ ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು.
ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್‌ನ ಮಂಜುನಾಥ್ ಪಡೆದರು.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments