HomeFresh Newsಕಾಸರಗೋಡು: ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ

ಕಾಸರಗೋಡು: ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ

ಕಾಸರಗೋಡು: ಮಂಗಲ್ಪಾಡಿ- ಕೈಕಂಬ 12*4 ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ ದೊರೆತಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ವಿ. ಮುರಳಿಧರನ್ ಅವರಿಗೆ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರಾದ ಕೆ. ಸುರೇಂದ್ರನ್, ಜಿಲ್ಲಾಧ್ಯಕ್ಷರಾದ ರವೀಶ್ ತಂತ್ರಿ ಕುಂಟಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಅವರು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು.
ಇದೀಗ ಸ್ಪಂದಿಸಿರುವ ಕೇಂದ್ರ ಸರ್ಕಾರ ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿಯನ್ನು ನೀಡಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments