ಮಂಗಳೂರು: ಡಿ.9ರಂದು ಬಿಎಂಆರ್ ಗ್ರೂಪ್‌ನಿಂದ 2ನೇ ತಿಂಗಳ ಡ್ರಾ
ಬಿಎಂಆರ್ ಗ್ರೂಪ್ ವತಿಯಿಂದ ಎರಡನೇ ತಿಂಗಳ ಡ್ರಾ ಕಾರ್ಯಕ್ರಮವು ಡಿಸೆಂಬರ್ 9ರಂದು ಕೃಷ್ಣಾಪುರದ ಬಿಎಂಆರ್ ಕಚೇರಿಯಲ್ಲಿ ನಡೆಯಲಿದೆ. ಅದೃಷ್ಟ ಶಾಲಿಗಳಿಗೆ ಆರು ಬಂಪರ್ ಪ್ರೆöÊಸ್ ಗೆಲ್ಲುವ ಅವಕಾಶವಿದ್ದು, ಮೂವರಿಗೆ 75 ಸಾವಿರ ಮೌಲ್ಯದ ಚಿನ್ನದ ನೆಕ್ಲಿಸ್ ಹಾಗೂ ಮೂವರಿಗೆ ಹೋಂಡಾ ಆಕ್ಟಿವಾ ಬಹುಮಾನವಾಗಿ ಗೆಲ್ಲುವ ಅವಕಾಶವಿದೆ. ಡಿಸೆಂಬರ್ 5ರೊಳಗೆ ಹಣ ಪಾವತಿಸಿದವರಿಗೆ 25 ಚಿನ್ನದ ಉಂಗುರ ಮತ್ತು 50 ಮಂದಿಗೆ ಸರ್ಪ್ರೈಸ್ ಬಹುಮಾನ ಗೆಲ್ಲುವ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ 9844993930, 6363342483ಗೆ ಸಂಪರ್ಕಿಸಬಹುದು.