ಮಂಗಳೂರು: ಬೀದಿ ಬೇಲಿಯ ಸುಂದರ ಹೂವುಗಳು: ನೆಟ್ಟವುಗಳಿಗೆ ಸವಾಲೆಸೆಯುವ ಕುಸುರಿಗಳು

ವಿಜ್ಞಾನಿಗಳು ಜಗತ್ತಿನಲ್ಲಿ 3,90,900 ಹೂಬಿಡುವ ಸಸ್ಯಗಳನ್ನು ಗುರುತಿಸಿದ್ದಾರೆ. ಭಾರತದಲ್ಲಿ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾ 46,000 ಹೂಬಿಡುವ ಸಸ್ಯಗಳನ್ನು ಗುರುತಿಸಿದೆ.

ಸಸ್ಯಗಳಲ್ಲಿ ಸಾಮಾನ್ಯ ಮತ್ತು ಕ್ಷಣಿಕ ಅವಧಿಯವು ಎಂದು ಎರಡು ವಿಧ. ನಾವು ಕಾಡು ಗುಡ್ಡಗಳಲ್ಲಿ ಗುರುತೇ ಇಲ್ಲದ ಎಷ್ಟೋ ಹೂ ಗಿಡ ಕಾಯಿಗಳನ್ನು ಕಂಡಿದ್ದೇವೆ.

ಮಂಗಳೂರಿನ ಯೆಯ್ಯಾಡಿ ಬಾರೆಬಯ್ಲು ರಸ್ತೆ ಬದಿ ಅರ್ಧ ಕಿಲೋಮೀಟರ್‍ನಲ್ಲಿ ಕಂಡ ಕೆಲವು ಹೆಸರು ತಿಳಿಯದ ಹೂವುಗಳು ಇವು.
