ಮಂಗಳೂರು, :- ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.
ದ. ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ
RELATED ARTICLES
