ಮಂಗಳೂರು: ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ನೂತನ ಕಚೇರಿ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣಭೈರೇಗೌಡ

ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.