ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ .5ರಿಂದ 12ರವರೆಗೆ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ.

ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸೆ.5ರಿಂದ 12ರವರೆಗೆ ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ ಮೇಲೆ ರೂ 100 ವಿಶೇಷ ರಿಯಾಯಿತಿ ನೀಡುತ್ತಿದೆ. ಜೊತೆಗೆ ಬೆಳ್ಳಿ ಎಂಆರ್‌ಪಿ ಆಭರಣಗಳ ಮೇಲೆ 5% ರಿಯಾಯಿತಿ ಹಾಗೂ ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ 3% ವಿಶೇಷ ರಿಯಾಯಿತಿ ನೀಡುತ್ತಿದೆ.

ಈ ಆಫರ್ ಶಿಕ್ಷಕರಿಗಾಗಿ ನೀಡುತ್ತಿದ್ದು, ಚಿನ್ನ ಖರೀದಿಸಲು ಬರುವಾಗ ಶಿಕ್ಷಕರು ತಮ್ಮ ಶಾಲಾ ಅಥವಾ ಕಾಲೇಜಿನ ಐಡಿ ಕಾರ್ಡನ್ನು ತಮ್ಮೊಂದಿಗೆ ತರತಕ್ಕದ್ದು. ಈ ಕೊಡುಗೆ ಚಿನ್ನದ ಗಟ್ಟಿ, ನಾಣ್ಯಗಳಿಗೆ ಅನ್ವಯವಾಗುವುದಿಲ್ಲ.

ಈ ಕೊಡುಗೆಗಳು ಇನ್ನಿತರ ಯಾವುದೇ ಯೋಜನೆಗಳು ಮಾಸಿಕ ಕಂತಿನ ಯೋಜನೆಯೊಂದಿಗೆ ಸೇರಿಸಲಾಗುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ.

Related Posts

Leave a Reply

Your email address will not be published.