ಮಂಗಳೂರು: ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ

ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಸಾಕ್ಷರತೆಯ ಮೂಲಕ ನಡೆಯುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಡಯೆಟ್‍ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ, ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ ಲೋಕೇಶ್, ದಕ್ಷಿಣ ವಲಯದ ಶಿಕ್ಷಣಧಿಕಾರಿ ಈಶ್ವರ್, ಬಿರ್ ಸಿ ಕೊರ್ಡಿನೆಟರ್ ಪ್ರಶಾಂತ್, ಉಸ್ಮಾನ್, ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಕ ಭಾರತ್ ಹಾಗೂ ವಿವಿಧ ಶಾಲಾ ಶಿಕ್ಷಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು

Related Posts

Leave a Reply

Your email address will not be published.