ಮಂಗಳೂರು: ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ ಕ್ರೀಡಾಕೂಟ : ಗೊನ್ಝಾಗ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023 ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್
ನಡೆದ ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿದರು.

6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ ವಿದ್ಯಾರ್ಥಿ
ಯುವರಾಜ್ ಡಿ ಕುಂಡರ್ 300 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.

ಶಾಲಾ ಪ್ರಾಂಶುಪಾಲರು ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ

Related Posts

Leave a Reply

Your email address will not be published.