HomeFresh Newsಮಂಗಳೂರಿನಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಿಗೆ ಸೇಬು ಹಣ್ಣಿನ ಹಾರದ ಅದ್ಧೂರಿ ಸ್ವಾಗತ

ಮಂಗಳೂರಿನಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಿಗೆ ಸೇಬು ಹಣ್ಣಿನ ಹಾರದ ಅದ್ಧೂರಿ ಸ್ವಾಗತ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರಿಗೆ ಆಗಮಿಸಿದ ಬಿ. ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರಕ್ಕೆ ಆಗಮಿಸಿದ ಅವರು, ತೆರೆದ ವಾಹನದ ಮೂಲಕ ನಗರದ ಬಂಟ್ಸ್ ಹಾಸ್ಟೆಲ್‍ನಿಂದ ಸಿವಿ ನಾಯಕ್ ಹಾಲ್ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಈ ವೇಳೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಆರತಿ ಬೆಳಗಿ, ತಿಲಕ ಹಚ್ಚಿ ಬರಮಾಡಿಕೊಂಡರು, ಜೊತೆಗೆ ಸೇಬು ಹಣ್ಣಿನ ಹಾರದ ಮೂಲಕ ಭರ್ಜರಿ ಸ್ವಾಗತ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments