HomeFresh Newsಮಂಗಳೂರು: ಭಾರೀ ಮಳೆ ಹಿನ್ನೆಲೆ: ಸಂತ್ರಸ್ತರಿಗೆ ಕದ್ರಿ ಕ್ಷೇತ್ರದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ: ಸಂತ್ರಸ್ತರಿಗೆ ಕದ್ರಿ ಕ್ಷೇತ್ರದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ

ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ.

ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ.

ಅಧ್ಯಕ್ಷರು ಮತ್ತು ಸರ್ವಸದಸ್ಯರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ.

ಸಂಪರ್ಕ ನಂಬರ್:
ದಿಲ್ ರಾಜ್ ಆಳ್ವ ಮಂಗಳಾದೇವಿ- 9900512727
ರಾಜೇಂದ್ರ ಚಿಲಿಂಬಿ-9972185251
ಕಿರಣ್ ಕೊಡಿಯಾಲ್ ಬೈಲ್- 7899509356
ಅರುಣ್ ಕದ್ರಿ- 9243303805

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments