ಮಂಗಳೂರು: ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ

ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯು ಸಂಭ್ರಮ-ಸಡಗರದೊಂದಿಗೆ ಸಂಪನ್ನಗೊಂಡಿತು. ಭಕ್ತರು ಇಸ್ಕಾನ್ ಮಂದಿರಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಶ್ರೀಕೃಷ್ಣ ದೇವರಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಿಹಿ ನೀರು ಮತ್ತು ತಾಜಾ ರಸಗಳಂತಹ ಮಂಗಳಕರ ಪದಾರ್ಥಗಳೊಂದಿಗೆ ವಿದ್ಯುಕ್ತವಾಗಿ ಅಭಿಷೇಕವನ್ನು ಮಾಡಲಾಯಿತು.

Related Posts

Leave a Reply

Your email address will not be published.