ಮಂಗಳೂರು : ಪಳನೀರು ರಸ್ತೆ ಅಗಲೀಕರಣದ ಬಗ್ಗೆ ಜಾಗದ ತಕರಾರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್‌ಬೈಲ್ ದಕ್ಷಿಣ 15ನೇ ವಾರ್ಡ್ನ ಪಳನೀರು ರಸ್ತೆಯ ಅಗಲೀಕರಣದ ಬಗ್ಗೆ ಜಾಗದ ಮಾಲೀಕರ ತಕರಾರು ಇದ್ದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಶಾಸಕರಾದ ಡಾ. ಭರತ್ ಶೆಟ್ಟಿಯವರು ಶುಕ್ರವಾರ ಪಳನೀರಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದ ಮಾತುಕಥೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ತಡೆಗೋಡೆ ಸಹಿತ ರಸ್ತೆ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.

rasthe agalikarana

ಈ ಮೂಲಕ ಅಗಲೀಕರಣದ ಕಾಮಗಾರಿಗಿದ್ದ ಎಲ್ಲಾ ತೊಂದರೆಗಳು ಪರಿಹಾರವಾಗಿದ್ದು, ನಾಗರಿಕರು ಶಾಸಕರನ್ನು ಅಭಿನಂದಿಸಿದ್ದಾರೆ.

chair studio

Related Posts

Leave a Reply

Your email address will not be published.