ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ” ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು.

ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.

Related Posts

Leave a Reply

Your email address will not be published.