ಮಂಗಳೂರು: ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದೆ.

ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು.

ಈ ವಿಶೇಷ ರಿಯಾಯಿತಿಯು ಅ.15 ರಿಂದ ನ.12ರ ವರೆಗೆ ನಡೆಯಲಿದ್ದು, 25% ನಷ್ಟು ಚಿನ್ನದ ಮೇಕಿಂಗ್ ದರದಲ್ಲಿ ರಿಯಾಯಿತಿ ಹಾಗೂ ವಜ್ರದ ಖರೀದಿಯ ಒಟ್ಟು ಮೊತ್ತದಲ್ಲಿ 25% ದಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ. ತನಿಷ್ಕ್ ಜ್ಯುವೆಲ್ಲರಿಯಲ್ಲಿ ತಿಂಗಳಿಗೆ 2000ರೂ.ನಂತೆ 10ತಿಂಗಳ ಚಿನ್ನದ ಸ್ಕೀಮ್ ವ್ಯವಸ್ಥೆಯೂ ಇದೆ. ಷರತ್ತುಗಳು ಮತ್ತು ನಿಯಮಗಳು ಅನ್ವಯಿಸುತ್ತದೆ

ಈ ಸಂದರ್ಭ ಸಂಸ್ಥೆಯ ಮಾಲಕರಾದ ಖಾದರ್ ಹರೂನ್ ಹಾಗೂ ಗ್ರಾಹಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ತನಿಷ್ಕ್‌ನ ಫ್ಲೋರ್ ಮ್ಯಾನೇಜರ್ ಸುಬ್ರಮಣ್ಯ ಎ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Leave a Reply

Your email address will not be published.