ಮಣಿಪುರ ಹಿಂಸಾಚಾರ ಖಂಡಿಸಿ ಆಲಂಗಾರಿನಲ್ಲಿ ಪ್ರತಿಭಟನೆ 

ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಅಲಂಗಾರು ಚಚ್ ೯ ಬಳಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಅಲಂಗಾರು ಚರ್ಚಿನ ಧರ್ಮಗುರು ರೇ.ಫಾ. ವಾಲ್ಟಾರ್ ಡಿಸೋಜಾ , ಸರ್ವ ಅಯೋಗದ ಸಂಚಾಲಕ ರಾಜೇಶ್ ಕಡಲಕೆರೆ , ಉಪಾಧ್ಯಕ್ಷ ಎಡ್ವಾರ್ಡ್ ಸೆರವೋ , ಕಾರ್ಯದರ್ಶಿ ಲಾರೆನ್ಸ್ , ಕಥೋಲಿಕ್ ಸಭಾ ಮುಖಂಡ ಅಲ್ವಿನ್ ಡಿಸೋಜಾ , ಜೇಸಿಂತ ಅರನ್ಹ , ಮೇಬಲ್ , ಅನಿಶ್ , ರಾಜ ಡಿಸೋಜಾ , ವಲೇರಿಯನ್ ಸಿಕ್ವೆರಾ , ಐವನ್ ಪಿಂಟೋ ಮತ್ತಿತರರು ಈ ಸಂದರ್ಭದಲ್ಲಿದ್ದರು.

Related Posts

Leave a Reply

Your email address will not be published.