ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷ ಪ್ರಾಯದ ಬಾಲಕನ ಧಾರುಣ ಅಂತ್ಯ

ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ.

ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿದೆ. ಶುಚೀಕರಣಕ್ಕಾಗಿ ತೆರೆದಿಟ್ಟ ಮನೆಯ ಅಂಗಳದ ಹಿಂಬಾಗದಲ್ಲಿರುವ ತ್ಯಾಜ್ಯ ಗುಂಡಿಗೆ ಬಾಲಕ ಆಟವಾಡುತ್ತಿರುವ ಮಧ್ಯೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಬಾಲಕನನ್ನು ಮೇಲಕ್ಕೆತ್ತಿ ಆಸ್ಪತೆಗೆ ಸಾಗಿಸಿದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ

Related Posts

Leave a Reply

Your email address will not be published.