ಉಡುಪಿ: ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸ್ವಚ್ಛತಾ ಹಿ ಸೇವಾ–2026’ ಅಭಿಯಾನದ ಭಾಗವಾಗಿ ಅಕ್ಟೋಬರ್ 2ರಂದು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಫೇಮಸ್ ಯೂತ್ ಕ್ಲಬ್ (ರಿ.) ಹಾಗೂ 10ನೇ ತೋಕೂರು ಮಹಿಳಾ ಮಂಡಲದ ವತಿಯಿಂದ ಮೇರಾ ಯುವ ಭಾರತ್ ದಕ್ಷಿಣ ಕನ್ನಡ, ಮೈ ಭಾರತ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಜೆ.ಸಿ.ಐ. ಸುರತ್ಕಲ್ ಲಯನ್ಸ್ ಕ್ಲಬ್ ಗಾಂಧಿ ನಗರ ಮಂಗಳೂರು ಇವರ ಸಹಭಾಗಿತ್ವದಲ್ಲಿ
ಅಕ್ಟೋಬರ್ 2ರಂದು ಬೆಳಗ್ಗೆ 7.30ಕ್ಕೆ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು, ಯುವಜನರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಅ.2ರಂದು ‘ಸ್ವಚ್ಛತಾ ಹಿ ಸೇವಾ–2026’ ಅಂಗವಾಗಿ ಬೃಹತ್ ಸ್ವಚ್ಛತಾ ಅಭಿಯಾನ
RELATED ARTICLES

