Homealuruಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು.

ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಿದರು. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ‌ಸರಕಾರದ ಗಮನಕ್ಕೆ ತರಲಾಗುವುದು ಎಂದರು.ಈ ಸಂದರ್ಭದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ ದೇವಾಡಿಗ, ಸ್ಥಳೀಯರಾದ ಸದಾಶಿವ ಕಂಚಗೋಡು, ರಾಮದಾಸ್, ಸುನಿಲ್, ಸತೀಶ್ ಖಾರ್ವಿ ಮೊದಲಾದರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments