ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಮೋಹನ್ ಕೊಪ್ಪಲ ಆಯ್ಕೆ

ಮಂಗಳೂರು : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ಘಟಕದ ಸಂಚಾಲಕರು, ತುಳು ನಾಟಕ ಕಲಾವಿದರ ಒಕ್ಕೂಟದ ಕೋಶಾಧಿಕಾರಿ, ತುಳು ರಂಗಭೂಮಿ, ಚಲನಚಿತ್ರ ನಟರಾದ ಶ್ರೀ ಮೋಹನ್ ಕೊಪ್ಪಲ ಕದ್ರಿ ಯವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮೋಹನ್ ಕೊಪ್ಪಲ ರವರು ಈ ಹಿಂದೆ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ಇದರ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

Related Posts

Leave a Reply

Your email address will not be published.