ಮೂಡುಬಿದಿರೆ : ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಯಾದ ಸಂತ್ರಸ್ಥರಿಗೆ ಪರಿಹಾರ

ಮೂಡುಬಿದಿರೆ: ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಒಟ್ಟು 16 ಜನ ಸಂತ್ರಸ್ತರಿಗೆ ರೂ 7,10,700ರೂ. ಮೊತ್ತದ ಪರಿಹಾರದ ಚೆಕ್‌ನ್ನು ಶಾಸಕ ಉಮಾನಾಥ್ ಕೋಟ್ಯಾನ್ ಆಡಳಿತ ಸೌಧದಲ್ಲಿ ವಿತರಿಸಿದರು.

moodabidre

ತಾಲೂಕು ತಹಶಿಲ್ದಾರ್ ಸತ್ಯಪ್ಪ ಸಚ್ಚಿದಾನಂದ ಕುಚನೂರು, ಪುರಸಭಾ ಸದಸ್ಯೆ ಸೌಮ್ಯ ಶೆಟ್ಟಿ ಈ ಸಂದರ್ಭದಲ್ಲಿದ್ದರು.

moodabidre

Related Posts

Leave a Reply

Your email address will not be published.