ಮೂಡುಬಿದಿರೆ: ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿರುವ, ಹೆಲ್ಮೆಟ್ ಧರಿಸದ, ಚಾಲನ ಅನುಜ್ಞಾ ಪತ್ರವಿಲ್ಲದೆ ಚಾಲನೆಯನ್ನು ಮಾಡುತ್ತಿರುವವರ ವಿರುದ್ಧ ಮೂಡುಬಿದಿರೆ ಪೊಲೀಸರು ಕ್ರಮಕೈಗೊಂಡರು.

















