HomeFresh Newsಮೂಡುಬಿದಿರೆ: ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ  ಕ್ರಮ

ಮೂಡುಬಿದಿರೆ: ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ  ಕ್ರಮ

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿರುವ, ಹೆಲ್ಮೆಟ್ ಧರಿಸದ, ಚಾಲನ ಅನುಜ್ಞಾ ಪತ್ರವಿಲ್ಲದೆ ಚಾಲನೆಯನ್ನು ಮಾಡುತ್ತಿರುವವರ ವಿರುದ್ಧ ಮೂಡುಬಿದಿರೆ ಪೊಲೀಸರು  ಕ್ರಮಕೈಗೊಂಡರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments