HomeFresh Newsಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments