ಮೂಡುಬಿದಿರೆ: ಅಗ್ನಿಶಾಮಕ ಠಾಣೆಯಲ್ಲಿ ಆಯುಧ ಪೂಜೆ
ಮೂಡುಬಿದಿರೆ ಒಂಟಿಕಟ್ಟೆ ಕಡಲಕೆರೆ ಬಳಿ ಇರುವ ತಾಲೂಕು ಅಗ್ನಿಶಾಮಕ ಠಾಷೆಯಲ್ಲಿ ಸೋಮವಾರ ಆಯುಧ ಪೂಜೆ ಮತ್ತು ವಾಹನಪೂಜೆ ನಡೆಯಿತು.ಆಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಪ್ರಸಾದ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಸಿಬಂಧಿ ವರ್ಗ ಹಾಗೂ ಊರವರು ಈ ಸಂದರ್ಭದಲ್ಲಿದ್ದರು.