ಮೂಡುಬಿದಿರೆ: ಸಮಾಜ ಮಂದಿರದಲ್ಲಿ 75ನೇ ಗಣರಾಜ್ಯ ದಿನಾಚರಣೆ
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಇದರ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು.
ಉಪಾಧ್ಯಕ್ಷ ಸಂಪತ್ ಸಾಮ್ರಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಹೆಚ್.ಗಫೂರ್ , ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್ ಕೋಟೆಕಾರ್ ಮತ್ತು ಸದಸ್ಯ ಮನೋಜ್ ಶೆಣೈ ಈ ಸಂದರ್ಭದಲ್ಲಿದ್ದರು.