ಮೂಡುಬಿದಿರೆ: ಪುರಸಭೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು

. ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.