HomeFresh Newsಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕ ಹೃದಯಾಘಾತಕ್ಕೆ ಬಲಿ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕ ಹೃದಯಾಘಾತಕ್ಕೆ ಬಲಿ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments