HomeFresh Newsಮೂಡುಬಿದಿರೆ : ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಮೂಡುಬಿದಿರೆ : ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಮೂಡುಬಿದಿರೆ: ಮರದ ತುಂಡುಗಳನ್ನು ತುಂಬಿಸಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬನ್ನಡ್ಕದ ಧ್ವಾರದ ಬಳಿ ಭಾನುವಾರ ಪಲ್ಟಿಯಾಗಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಮರದ ತುಂಡುಗಳನ್ನು ತುಂಬಿಸಿಕೊಂಡು ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದ ಬಳಿ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಲಾರಿ ಜಖಂಗೊಂಡಿದ್ದು ಮರದ ತುಂಡುಗಳು ರಸ್ತೆಗೆ ಎಸೆಯಲ್ಪಟ್ಟಿವೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments