HomeFresh Newsಮೂಡುಬಿದಿರೆ : ಅಳಿಯೂರಿನಲ್ಲಿ ದ್ವಿಚಕ್ರ ವಾಹನಗಳು ಡಿಕ್ಕಿ, ಈವ೯ರಿಗೆ ಗಂಭೀರ ಗಾಯ

ಮೂಡುಬಿದಿರೆ : ಅಳಿಯೂರಿನಲ್ಲಿ ದ್ವಿಚಕ್ರ ವಾಹನಗಳು ಡಿಕ್ಕಿ, ಈವ೯ರಿಗೆ ಗಂಭೀರ ಗಾಯ

ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿಯಾಗಿ ವಾಹನ ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಹೊಸ್ಮಾರಿನಿಂದ ಶಿತಾ೯ಡಿ ಕಡೆಗೆ ಮತ್ತು ಶಿತಾ೯ಡಿಯಿಂದ ಹೊಸ್ಮಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಗಳು ಅಳಿಯೂರಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಸವಾರರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Top egg exporting country | Top egg importing country
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments