ಸಂಸದರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ. ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ವಾರ್ ರೂಮ್ (ಲ್ಯಾಂಡ್ ಲೈನ್): 0824-2448888
ಮೊ: 9606595356/
9606595394