HomeFresh Newsಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ....

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು.

ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ. ಎಂಆರ್‌ಜಿ ಗ್ರೂಪ್ ಪ್ರಾಯೋಜಿಸಿದ ಕಳೆದ ನಾಲ್ಕು ಉದ್ಯೋಗ ಮೇಳಗಳಲ್ಲಿ, ಒಟ್ಟು 3,528 ಅಭ್ಯರ್ಥಿಗಳನ್ನು ವಿವಿಧ ಕಂಪನಿಗಳಿಗೆ ಆಯ್ಕೆ ಮಾಡಲಾಗಿದೆ. ಇಂತಹ ಕಾರ್ಯಕ್ರಮಗಳಿಗೆ ನಿರಂತರ ಬೆಂಬಲ ಮತ್ತು ಕೊಡುಗೆಗೆ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments