ಜಾಂಬೂರಿಗಾಗಿ ಮುಸ್ಲಿಂ ಸೌಹಾರ್ದ ಸಮಿತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆ

ಮೂಡುಬಿದಿರೆ: ವಲಯ ಮುಸ್ಲಿಂ ಸೌಹಾರ್ದ ಸಮಿತಿಯ ವತಿಯಿಂದ 20 ವಾಹನಗಳಲ್ಲಿ 5 ಲಕ್ಷ ಬೆಲೆಬಾಳುವ ಹೊರೆಕಾಣಿಕೆಯನ್ನು ದಫ್ ಕುಣಿತದ ಮೂಲಕ ಹೊರೆಕಾಣಿಕೆಯೊಂದಿಗೆ ಸಲ್ಲಿಸಲಾಯಿತು.

ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಕಾರ್ಯದರ್ಶಿ ಶಫಿ, ಜೈನುದ್ದೀನ್ ಸೇರಿದಂತೆ 1000 ಮಂದಿ ಭಾಗಿಯಾಗಿದ್ದಾರೆ.

Related Posts

Leave a Reply

Your email address will not be published.