ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published.