ಮೂಡುಬಿದಿರೆ|| ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ-ಇಬ್ಬರಿಗೆ ಗಂಭೀರ ಗಾಯ
ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್‍ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.