HomeFresh Newsಮೂಡುಬಿದಿರೆ: ಕುದಿ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಕುದಿ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕುದಿ ಕಂಬಳ ಆರಂಭಗೊಂಡಿತು.

ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು.

ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಜಾಜ್9 ರೊಡ್ರಿಗಸ್ ಮುರ್ಕತ್ ಪಲ್ಕೆ, ಓಟಗಾರರಾದ ವಿವೇಕ್ ಪೂಜಾರಿ ಬೈಂದೂರು ಮತ್ತು ರಿತೇಶ್ ಒಂಟಿಕಟ್ಟೆ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments