HomeUncategorizedಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಮೂಲ್ಕಿ ಮಹಿಳಾ ಘಟಕದ ಸಂಚಾಲಕರಾದ ನಮಿತಾ ಜೀವನ್ ಹಾಗೂ ಮಹಿಳಾ ಘಟಕದ ಸದಸ್ಯರು ಉಪಸ್ಥಿತಿ ಇದ್ದರು.
ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments