ಮೂಲ್ಕಿ : ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್
ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ.
ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100
ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.
ಇದು ಸೀಮಿತ ಅವಧಿಗೆ ಮಾತ್ರವಾಗಿದ್ದು, ಇಂದೇ ಮಳಿಗೆಗೆ ಭೇಟಿ ನೀಡಿ ವಿಶೇಷ ಆಫರ್‌ನ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 8748867828 ಅನ್ನು ಸಂಪರ್ಕಿಸಬಹುದು.