ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ
ಜಗನ್ನಿಯಾಮಕನಾದ ಭಗವಂತನಿಗೆ ನಾವು ಪ್ರತಿಷ್ಠೆ, ಬ್ರಹ್ಮಕಲಶ ಮಾಡಲು ಸಾಧ್ಯವಿಲ್ಲ. ಹಾಗಿದ್ದರೂ ದೇವಸ್ಥಾನ ಕಟ್ಟಿ ಪ್ರತಿಷ್ಠಾದಿ ಉತ್ಸವಗಳನ್ನು ಮಾಡುವುದರ ಹಿಂದೆ ಆತ್ಮ ಸಾಕ್ಷಾತ್ಕಾರದ ಒಳಮರ್ಮವಿದೆ. ಮನುಷ್ಯ ತನ್ನ ಬದುಕು ಹಸನು ಮಾಡಿಕೊಳ್ಳಲು ಧರ್ಮದ ಹಾದಿಯಲ್ಲಿ ನಡೆಯಬೇಕು. ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕೂಡ ಧರ್ಮಜೀವನಕ್ಕೆ ಒಂದು ಮೆಟ್ಟಿಲಾಗಿ ಫಲ ನೀಡುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ 3ನೇ ದಿನ ಧರ್ಮಸಭೆಯಲ್ಲಿ ಆಶೀರ್ವಚನ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ
Copy and paste this URL into your WordPress site to embed
Copy and paste this code into your site to embed